WCD ಕಲಬುರಗಿ ಅಂಗನವಾಡಿ ನೇಮಕಾತಿ 2026- 412 ಹುದ್ದೆಗಳಿಗೆ ಆನ್‌ಲೈನ್ ಅರ್ಜಿ ಆಹ್ವಾನ
WCD ಕಲಬುರಗಿ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ 2026ನೇ ಸಾಲಿನ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಭರ್ಜರಿ ನೇಮಕಾತಿ ಪ್ರಕಟಿಸಲಾಗಿದೆ. ಒಟ್ಟು 412 ಹುದ್ದೆಗಳು ಖಾಲಿ ಇದ್ದು, ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಈ ನೇಮಕಾತಿಯ ಮೂಲಕ ಕಲಬುರಗಿ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಉದ್ಯೋಗ ಪಡೆಯುವ ಅವಕಾಶ ಲಭ್ಯವಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. 📌 ಪ್ರಮುಖ ಮಾಹಿತಿ – ನೇಮಕಾತಿ ಒವರ್‌ವ್ಯೂ … Read more