Union ಬ್ಯಾಂಕ್ ನೇಮಕಾತಿ 2026 – 1865 ಅಪ್ರೆಂಟಿಸ್ ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ
Union ಬ್ಯಾಂಕ್ ಆಫ್ ಇಂಡಿಯಾ ದೇಶದ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕ್ಗಳಲ್ಲಿ ಒಂದಾಗಿದ್ದು, 2026ನೇ ಸಾಲಿಗೆ ಭರ್ಜರಿ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಈ ನೇಮಕಾತಿಯ ಮೂಲಕ ಒಟ್ಟು 1865 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಉದ್ದೇಶಿಸಲಾಗಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ತಮ್ಮ ವೃತ್ತಿ ಜೀವನವನ್ನು ಆರಂಭಿಸಲು ಬಯಸುವ ಅಭ್ಯರ್ಥಿಗಳಿಗೆ ಇದು ಅತ್ಯುತ್ತಮ ಅವಕಾಶವಾಗಿದೆ. ಭಾರತದೆಲ್ಲೆಡೆ ಸರ್ಕಾರಿ ಉದ್ಯೋಗವನ್ನು ಹುಡುಕುತ್ತಿರುವ ಯುವಕರಿಗೆ ಈ ಅವಕಾಶ ಬಹಳ ಉಪಯುಕ್ತವಾಗಿದ್ದು, ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ. ಈ ಲೇಖನದಲ್ಲಿ … Read more