WhatsApp Join My WhatsApp

ಭಾರತೀಯ ಗ್ರಾಮೀಣ ಕೈಗಾರಿಕಾ ಅಭಿವೃದ್ಧಿ ಸಂಸ್ಥೆಯಲ್ಲಿ 6300ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ; ಎಸ್‌ಎಸ್‌ಎಲ್ಸಿ ಪಾಸ್ ಅಭ್ಯರ್ಥಿಗಳಿಗೆ ಭರ್ಜರಿ ಅವಕಾಶ

ಭಾರತೀಯ ಗ್ರಾಮೀಣ ಕೈಗಾರಿಕಾ ಅಭಿವೃದ್ಧಿ ಸಂಸ್ಥೆಯಲ್ಲಿ 6300ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ

ಸರ್ಕಾರಿ ಮಾದರಿಯ ಉದ್ಯೋಗಕ್ಕಾಗಿ ಕಾಯುತ್ತಿರುವ ಸಾವಿರಾರು ಯುವಕರಿಗೆ ಇದೀಗ ಮತ್ತೊಂದು ಸುವರ್ಣಾವಕಾಶ ಲಭಿಸಿದೆ. ಭಾರತೀಯ ಗ್ರಾಮೀಣ ಕೈಗಾರಿಕಾ ಅಭಿವೃದ್ಧಿ ಸಂಸ್ಥೆ (IRIDO) ವತಿಯಿಂದ 2026ನೇ ಸಾಲಿನ ಭರ್ಜರಿ ನೇಮಕಾತಿ ಅಧಿಸೂಚನೆ ಪ್ರಕಟಗೊಂಡಿದ್ದು, ದೇಶದಾದ್ಯಂತ ಒಟ್ಟು 6300ಕ್ಕೂ ಹೆಚ್ಚು ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಯಲ್ಲಿ 10ನೇ ತರಗತಿ ಪಾಸ್ ಅಭ್ಯರ್ಥಿಗಳಿಂದ ಹಿಡಿದು ಪದವೀಧರರ ತನಕ ವಿವಿಧ ಹುದ್ದೆಗಳಿಗೆ ಅವಕಾಶ ಕಲ್ಪಿಸಲಾಗಿದೆ. ಗ್ರಾಮೀಣಾಭಿವೃದ್ಧಿ ಹಾಗೂ ಕೈಗಾರಿಕಾ ವಲಯದಲ್ಲಿ ಉದ್ಯೋಗ ಸೃಷ್ಟಿ ಮಾಡುವ ಉದ್ದೇಶದಿಂದ … Read more