SBI ಬ್ಯಾಂಕ್ನಲ್ಲಿ ಭರ್ಜರಿ ನೇಮಕಾತಿ; 100 ಟ್ರೇಡ್ ಫೈನಾನ್ಸ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ₹93 ಸಾವಿರಕ್ಕೂ ಹೆಚ್ಚು ವೇತನ!
ಭಾರತದ ಅತಿದೊಡ್ಡ ಸರ್ಕಾರಿ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಇದೀಗ ಸ್ಪೆಷಲಿಸ್ಟ್ ಕ್ಯಾಡರ್ ಆಫೀಸರ್ ವಿಭಾಗದಲ್ಲಿ ಟ್ರೇಡ್ ಫೈನಾನ್ಸ್ ಆಫೀಸರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಬಿಡುಗಡೆ ಮಾಡಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿ ನಿರ್ಮಿಸಬೇಕೆಂದು ಬಯಸುವ ಅಭ್ಯರ್ಥಿಗಳಿಗೆ ಇದು ಅತ್ಯುತ್ತಮ ಅವಕಾಶವಾಗಿದೆ. ಈ ನೇಮಕಾತಿಯ ಮೂಲಕ ಒಟ್ಟು 100 ಟ್ರೇಡ್ ಫೈನಾನ್ಸ್ ಆಫೀಸರ್ MMGS-II ಹುದ್ದೆಗಳನ್ನು ಭರ್ತಿ ಮಾಡಲು SBI ಮುಂದಾಗಿದೆ. ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಮೇ 13, 2026ರಿಂದ ಅರ್ಜಿ … Read more