KEA ನೇಮಕಾತಿ 2026: ಪದವಿ ಹಾಗೂ ಪಿಯುಸಿ ಪಾಸ್ ಅಭ್ಯರ್ಥಿಗಳಿಗೆ ಸರ್ಕಾರಿ ಉದ್ಯೋಗ ಅವಕಾಶ; 83 ಸಾವಿರಕ್ಕೂ ಹೆಚ್ಚು ಸಂಬಳ
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವ ಅಭ್ಯರ್ಥಿಗಳಿಗೆ ಭರ್ಜರಿ ಅವಕಾಶ ದೊರೆತಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪ್ರಥಮ ದರ್ಜೆ ಸಹಾಯಕ ಹಾಗೂ ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಪ್ರಕಟಿಸಿದೆ. ಬೆಂಗಳೂರಿನಲ್ಲಿ ಕೆಲಸ ಮಾಡಲು ಬಯಸುವ ಅಭ್ಯರ್ಥಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಪಿಯುಸಿ ಹಾಗೂ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ರಾಜ್ಯ ಸರ್ಕಾರದ ಅಡಿಯಲ್ಲಿ ಉತ್ತಮ ಸಂಬಳದ ಉದ್ಯೋಗ ಪಡೆಯಲು ಬಯಸುವವರಿಗೆ ಇದು … Read more